AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೊದಲ ಸಾಮಾನ್ಯ ಸಭೆ ಕರೆದ ಬೆಳ್ಳಿಗೆರೆ ಗ್ರಾಮ ಪಂಚಾಯತ್.#avintvcom

1 min read
Featured Video Play Icon

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮಪಂಚಾಯಿತಿಯಲ್ಲಿ ಎಂದು ಮೊದಲನೆಯ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು ಈಸಾಮಾನ್ಯಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಲಕ್ಷ್ಮೀಬಾಯಿ ಕನ್ನೂರ್ ಅಧ್ಯಕ್ಷತೆಯನ್ನು ವಹಿಸಿದ್ದರು ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಜಯಲಕ್ಷ್ಮಿ ವಂಟಮೂರಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಕಾಮಗಾರಿಗಳನ್ನು ನೂತನ ಸದಸ್ಯರಿಗೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶಂಕರಗೌಡ ಪಾಟೀಲ್ ಬಾಬಾಗೌಡ ಪಾಟೀಲ ಇಕ್ಬಾಲ್ ಬಾಲದಾರಹಾಗೂ ಸೋಮನಿಂಗ ಸಂಕ್ರಟ್ಟಿಹಾಗೂ ಗ್ರಾಮದ ಎಲ್ಲಾ ಮುಖಂಡರು ಉಪಸ್ಥಿತಿದರು www.avintv.com

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author