ಚಿಕ್ಕೋಡಿ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ.ತಪ್ಪದೇ ವೀಕ್ಷಿಸಿ.#avintvcom
1 min read
ಚಿಕ್ಕೋಡಿ ಜಿಲ್ಲೆ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ಇಂದು ಚಿಕ್ಕೋಡಿಯ ಶ್ರೀ ಸಾಯಿ ಹಾಲನಲ್ಲಿ ನಡೆಯಿತು ಕಾರ್ಯಕ್ರಮಕ್ಕೆ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ಸೀಮಾ ಮಸೂತಿ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾದಂತಹ ಶ್ರೀಮತಿ ಜ್ಯೋತಿ ಚಿಂಚನಿಕರ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜೇಶ ನೇರ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ ಅಪ್ಪಾಜಿಗೋಳ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಶಾಂಭವಿ ಅಶ್ವಥಪುರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ತೊದಲಬಾಗಿ ಹಾಗೂ ಗೀತಾ ಮೂರ್ತಲೆ, ಪದಾಧಿಕಾರಿಗಳು ಉಪಸ್ಥಿತರಿದ್ದರು www.avintv.com