ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.ತಪ್ಪದೇ ವೀಕ್ಷಿಸಿ.#avintvcom
1 min read
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ . ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ತಾಲ್ಲೂಕು ಚೇಳೂರಿನಲ್ಲಿ ಪ್ರತಿಭಟನೆ ಮಾಲೀಕರು ಹಾಗು ವಾಹನ ಚಾಲಕರ ಸಂಘಟನೆಯಿಂದ ಪ್ರತಿಭಟನೆ . ತಾಲ್ಲೂಕಿನ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ಮಾಡುತ್ತಿರುವ ಚಾಲಕರು. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕು . ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ www.avintv.com ಅನುಭವಿ ಸುದ್ದಿ ವರದಿಗಾರರು ಬೇಕಾಗಿದ್ದಾರೆ