45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಅವರ್ನೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .#avintvcom
1 min read
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಗ್ರಾಮ ಪಂಚಾಯತ ದಲ್ಲಿ ಇಂದು ಬೆಳಗ್ಗೆ ಅನಂತಪುರ್ ಪಿಎಸ ಸಿ ಸಿಬ್ಬಂದಿಗಳಿಂದ ಗ್ರಾಮಪಂಚಾಯತ್ ದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಅವರ್ನೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಾಕ್ಟರ್ ಶಕೀಲಾ ಗಣಿಹಾರ ವೈದ್ಯಾಧಿಕಾರಿಗಳು ಅನಂತಪುರ್ ಅವರು ಮಾತನಾಡಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕಲು ಸಲಹೆ ನೀಡಿದರು ಈ ಸಮಯದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಸುಶ್ಮಿತಾ ಸಾವರ್ಕರ್ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಜಯಲಕ್ಷ್ಮಿ ವಂಟಮೂರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು