ಬಿ.ಜಿ.ಎಸ್ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತ್ತು.#avintvcom
1 min read
05-03-2021 ರಂದು ಶುಕ್ರವಾರ ಬಿ.ಜಿ.ಎಸ್ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತ್ತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿರೇಟ್ ಅಧ್ಯಕ್ಷರಾದ ಸುಧಾ ಚಂದ್ರಶೇಖರ್ ವಹಿಸಿದ್ದರು.ಸ್ವಾಗತ ಜೆಸಿ ಅಧ್ಯಕ್ಷರಾದ ಚಂದ್ರಶೇಖರ್ ಕುನ್ನಹಳ್ಳಿ ಯವರು,ವಂದನಾರ್ಪಣೆ ಜೇಸಿರೇಟ್ ಕಾರ್ಯದರ್ಶಿ ಕೃತಿ ಪ್ರದೀಪ್ ಮಾಡಿದರು. ಮುಖ್ಯ ಅತಿಥಿಗಳಾಗಿ ಬಿ.ಜಿ.ಎಸ್ ಶಾಲೆಯ ಪ್ರಾಂಶುಪಾಲರಾದ ಶ್ರೀವತ್ಸ ಅವರು ವಹಿಸಿದರು, ಬಿ.ಜಿ.ಎಸ್.
ಶಾಲೆಯ ಕರಾಟೆ ಶಿಕ್ಷಕರಾದ ಬೇಬಿ ಲತಾ ಅವರು ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆಗೆ ಮಾಹಿತಿ ನೀಡಿದರು.
http://nisargacare.com/career/http://nisargacare.com/navachaithanya-old-age-home/