ಡಿ.ಎಸ್.ಬಿ.ಜಿ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಎಂ.ಕೆ.ಪ್ರಾಣೇಶ್ ಅವರನ್ನುಅಭಿನಂದನೆ
1 min readಮೂಡಿಗೆರೆ ಡಿ.ಎಸ್. ಬಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಶ್ರೀ ಎಂ.ಕೆ.ಪ್ರಾಣೇಶ್ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಅಧ್ಯಾಪಕರು ಮತ್ತು ಸಿಬ್ಬಂದಿಗಳ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು, ಮೂಡಿಗೆರೆ ಶಾಸಕರಾದ ಶ್ರೀ ಎಂ.ಪಿ.ಕುಮಾರಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ರಘು ಜನ್ನಾಪುರ,ಜೈಪಾಲ್ ಬಿದರಹಳ್ಳಿ ಇದ್ದರು……..ವರದಿ..ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್.
http://nisargacare.com/career/