AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅದರಗುಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಯಾನಿಟೇಜರ್ ಸಿಂಪಡಣೆ#avintvcom

1 min read
Featured Video Play Icon

ಅದರಗುಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಯಾನಿಟೇಜರ್ ಸಿಂಪಡಣೆ
ಹುಬ್ಬಳ್ಳಿ- ಹಳ್ಳಿಗಳಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ತಾಲ್ಲೂಕಿನ ಅದರಗುಂಚಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕೊಟಗೊಂಡಹುಣಸಿ, ಅದರಗುಂಚಿ ಗ್ರಾಮದಲ್ಲಿ ಪ್ರತಿಯೊಂದು ಓಣಿಗಳಿಗೆ ಸ್ಯಾನಿಟೇಜರ್ ಸಿಂಪಡಣೆ ಮಾಡುವುದರ ಮೂಲಕ, ಗ್ರಾಮದ ಮನೆ ಮನೆಗೆ ಸ್ಯಾನಿಟೇಜರ್ ಮತ್ತು ಮಾಸ್ಕ್ ಗಳನ್ನು ನೆರಗಾ ಕಾಮಗಾರಿಯವರ ಮೂಲಕ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಪಿಡಿಓ ಎಮ್.ಡಿ ಕರಡಿಗುಡ್ಡ, ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಕಳ್ಳಿಮನಿ, ಉಪಾಧ್ಯಕ್ಷರು, ಗ್ರಾಮಸ್ಥರು, ಆಶಾ ಕಾರ್ಯಕರ್ತರು, ರಮೇಶ ಬಲ್ಲಾನೂರ, ಎಮ್.ಎನ್ ಮೋಟಿಯವರು ಸೇರಿದಂತೆ ಉಪಸ್ಥಿತರಿದ್ದರು. . ವರದಿ.ಸುರೇಶ್ ಜಾದವ್ ಅವಿನ್ ಟಿವಿಯ ಹುಬ್ಬಳ್ಳಿ

Navachaitanya Old Age Home

Career | job

About Author