ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ N 95 ಮಾಸ್ಕ್ ಪತ್ರಕರ್ತರ ಸಂಘಕ್ಕೆ, ಹೋಂ ಗಾರ್ಡ್ಸ್ ವಿತರಿಸಿದರು#avintvcom
1 min read
*ಮುಂದುವರಿದ ಸಹಾಯ ಹಸ್ತ*
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.
ದಿನಾಂಕ 02.06.2021 ರಂದು ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ N 95 ಮಾಸ್ಕ್ ಗಳನ್ನು ಜಿಲ್ಲಾ ಪತ್ರಕರ್ತರ ಸಂಘಕ್ಕೆ, ಹೋಂ ಗಾರ್ಡ್ಸ್ ಸಿಬ್ಬಂದಿಗಳಿಗೆ,
ನಿರಾಶ್ರಿತರ ಕೇಂದ್ರಕ್ಕೆ, ಅಗತ್ಯವಿರುವ ಸಿಬ್ಬಂದಿಗಳಿಗೆ 500 ಮಾಸ್ಕ್ ಗಳನು ಇಂದು ಶ್ರೀ ರಮೇಶ್ ಕಾಫಿ ಬೆಳೆಗಾರರು ಮತ್ತು ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಎಂ ಎನ್ ಷಡಕ್ಷರಿ ರವರು ವಿತರಿಸಿದರು.
ಗಿರೀಶ್ ಕುಮಾರ್ ಬೆಂಗಳೂರು ಇವರು ಕೊಡುಗೆಯಾಗಿ ನೀಡಿರುವ ಮಾಸ್ಕನ್ನು ಅವರ ಮಾವ ಕೆ .ಎನ್ ರಮೇಶ್ ಕಾಫಿ ಬೆಳೆಗಾರರು ಇವರು 500 ಮಾಸ್ಕ್ ಗಳನ್ನು ಜಿಲ್ಲಾ ಸಂಸ್ಥೆಗೆ ಹಸ್ತಾಂತರಿಸಿದರು. ಇವರಿಗೆ ಜಿಲ್ಲಾ ಸಂಸ್ಥೆ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು.
ಈ ಸಂದರ್ಭದಲ್ಲಿ ಜಿಲ್ಲಾ ಆಯುಕ್ತರಾದ ಶ್ರೀ ಎ .ಎನ್ ಮಹೇಶ್, ಶ್ರೀ ಪಣಿರಾಜ್ ಜಿಲ್ಲಾ ಕಾರ್ಯದರ್ಶಿಗಳು, ಜಿಲ್ಲಾ ಸ್ಥಾನಿಕ ಆಯುಕ್ತರಾದ, ಶ್ರೀ ಪ್ರಕಾಶ್, ರಾಘವೇಂದ್ರ, ಜಿಲ್ಲಾ ಸಂಘಟಕರ ಗಳಾದ ಶ್ರೀ ಕಿರಣ್ ಕುಮಾರ್, ನವೀನ್ ಕುಮಾರ್, ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.