AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ *ಮುಂದುವರಿದ ಸಹಾಯ ಹಸ್ತ* #avintvcom

1 min read
Featured Video Play Icon

*ಮುಂದುವರಿದ ಸಹಾಯ ಹಸ್ತ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

ದಿನಾಂಕ 24 .6 .2021 ರಂದು ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ, ಆರೋಗ್ಯ ಕಾರ್ಯಕರ್ತರಿಗೆ,ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ N-95 ಮಾಸ್ಕ್  ಗಳನ್ನು ವಿತರಿಸಲಾಯಿತು.

ಈ ಕಾರ್ಯದಲ್ಲಿ ಜಿಲ್ಲಾ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಶ್ರೀ ನೀಲಕಂಠಚಾರ್, ಮತ್ತು ಗ್ರಾಮ  ಪಂಚಾಯಿತಿಯ ಅಧ್ಯಕ್ಷರು ಮತ್ತು  ಸದಸ್ಯರು , ಪಿಡಿಒ ಶ್ರೀ ನವೀನ್ ರವರು. ತಾಲೂಕು ಸಂಸ್ಥೆಯ ಕಾರ್ಯದರ್ಶಿ ಶ್ರೀ ಪ್ರಕಾಶ್ ಮೂರ್ತಿ, ಜಿಲ್ಲಾ ಸಂಘಟಕರಾದ  ನವೀನ್ ಕುಮಾರ್ ರವರು ಉಪಸ್ಥಿತರಿದ್ದರು.

 

ವರದಿ.

ಮಗ್ಗಲಮಕ್ಕಿಗಣೇಶ್.

ಬ್ಯೂರೋ ನ್ಯೂಸ್.

Career | job

Navachaitanya Old Age Home

About Author