लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಬಿದ್ದ ಕಾರು*

1 min read
Featured Video Play Icon

*ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಬಿದ್ದ ಕಾರು*

ಕೊಟ್ಟಿಗೆಹಾರ:
ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಘಟನೆ ಗುರುವಾರ ನಡೆದಿದೆ.
ಮೂಡಿಗೆರೆಯಿಂದ ಬೆಳ್ತಂಗಡಿಗೆ ಬಣಕಲ್ ನ ಜಗದೀಶ್ ಎಂಬುವವರು ಕಾರಿನಲ್ಲಿ ಸಾಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಗಾಯಾಳುಗಳನ್ನು ಕೂಡಲೆ ಉಜಿರೆಯ ಆಸ್ಪತ್ರೆಗೆ ಕರೆದ್ಯೊಯ್ದು ಪ್ರಥಮ‌ ಚಿಕಿತ್ಸೆ ನೀಡಡಲಾಗಿದೆ. ಅಪಘಾತದಿಂದ‌ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author