लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಆಯಷ್ಮಾನ್ ಕಾರ್ಡ್ ವಿತರಣೆ*

1 min read
Featured Video Play Icon

*ಆಯಷ್ಮಾನ್ ಕಾರ್ಡ್ ವಿತರಣೆ* ಮೂಡಿಗೆರೆ ತಾಲೂಕ್…..ಊರುಬಗೆ ಗ್ರಾಮ ಪಂಚಾಯಿತಿ ವತಿಯಿಂದ ಆಯುಷ್ಮಾನ್ ಆರೋಗ್ಯ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸದರಿ ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಸಾರ್ವಜನಿಕರಿಗೆ ಇರುವ ಸೌಲಭ್ಯಗಳ ಮಾಹಿತಿ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಪಂಚಾಯಿತಿ ಅಧ್ಯಕ್ಷರಾದ ಸಂತೋಷ ಕೆ. ಎಲ್. ವಹಿಸಿದ್ದು ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳ ಲು ತಿಳಿಸಿದರು ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಂತೇಶ. ಕಾರ್ಯದರ್ಶಿ ಜಯಲಕ್ಷ್ಮಿ. ಸಾರ್ವಜನಿಕರು ಇದ್ದರು…………………….ವರದಿ.ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್.

Career | job

Navachaitanya Old Age Home

About Author