लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

1 min read
Featured Video Play Icon

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು
ಎರಡು ವರ್ಷ ಬಾಲಕಿ ನಿಯಂತ್ರಣ ಗೊಂಡ ಕಬ್ಬಿನಗದ್ದೆಯಲ್ಲಿ ಪತ್ತೆಯಾಗಿರುವ

ಅಥಣಿ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ

ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ. ಈಕೆ ಎಲ್ಲಿಯವಳು? ಕಬ್ಬಿನ ಗದ್ದೆಗೆ ಕರೆದು ತಂದವರು ಯಾರು? ಇದೆಲ್ಲ ಅಂಶ ತನಿಖೆಯಿಂದ ತಿಳಿದು ಬರಬೇಕಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರೆಲ್ಲ ಸೇರಿ ಆ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ

ನಂತರದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಾದ ನಿರ್ಮಲಾ ಬನಸೋಡೆ ಮಾತನಾಡಿ ಬಾಲಕಿಯು ಈಗ ಚೇತರಿಸಿಕೊಳ್ಳುತ್ತಿದ್ದು ದೇಹದಲ್ಲಿ ಸ್ವಲ್ಪ ಸುಟ್ಟ ಗಾಯಗಳಾಗಿದ್ದು ಆದಷ್ಟು ಬೇಗ ಈ ಮಗು ಗುಣಮುಖವಾಗುತ್ತದೆ ಎಂದರು

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಅಥಣಿ ಪೊಲೀಸ್ ಠಾಣೆ ಪ್ರಕಟಣೆ

ಈ ಮಗು ನಿಮಗೆ ಪರಿಚಯ ಇದ್ದರೆ , ಮಗುವಿನ ಸಂಬಂದಿಕರು ಗೊತ್ತಾದಲ್ಲಿ ಕೂಡಲೇ ಅಥಣಿ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು 08289251133
Psi ಸರ್ mob 9480804062 ಗೆ
ಕರೆ ಮಾಡಿ

http://nisargacare.com/navachaithanya-old-age-home/

Career | job

About Author