ಸಬ್ಬೇನಹಳ್ಳಿಯಲ್ಲಿ ವಿದ್ಯುತ್ ಕಂಬ ಬಿದ್ದು ಆಟೋ ಜಖಃ: ವಾಹನ ಸಂಚಾರ ಸ್ಥಗಿತ
1 min read
ಮೂಡಿಗೆರೆ..
ಸಬ್ಬೇನಹಳ್ಳಿಯಲ್ಲಿ ವಿದ್ಯುತ್ ಕಂಬ ಬಿದ್ದು ಆಟೋ ಜಖಃ: ವಾಹನ ಸಂಚಾರ ಸ್ಥಗಿತ
ಬಣಕಲ್: ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಬ್ಬೇನಹಳ್ಳಿ ಸಮೀಪ ಆಟೋವೊಂದರ ಮೇಲೆ ವಿದ್ಯುತ್ ಕಂಬ ಬಿದ್ದು ಆಟೋ ಜಖಂಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿದ್ದು ರಸ್ತೆಗೆ ಬಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ರಸ್ತೆಗೆ ವಿದ್ಯುತ್ ಕಂಬ ಉರುಳಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್