लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಅಭ್ಯರ್ಥಿ ಸೂರಿ ಶ್ರೀನಿವಾಸ್ ಕೊಟ್ಟಿಗೆಹಾರದಲ್ಲಿ ಶುಕ್ರವಾರ ಪ್ರಚಾರ ನಡೆಸಿದರು*

1 min read

*ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಅಭ್ಯರ್ಥಿ ಸೂರಿ ಶ್ರೀನಿವಾಸ್ ಕೊಟ್ಟಿಗೆಹಾರದಲ್ಲಿ ಶುಕ್ರವಾರ ಪ್ರಚಾರ ನಡೆಸಿದರು*

ಈ‌ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ, ನಾಡು, ನುಡಿ, ನೆಲ, ಜಲ, ಕಲೆ, ಸಾಹಿತ್ಯ, ಸಂಸ್ಕೃತಿಯ ಸಂರಕ್ಷಣೆಯಲ್ಲಿ ನನ್ನನ್ನು ನಾನು ಅರ್ಪಿಸಿಕೊಳ್ಳುತ್ತೇನೆ. ಅದಕ್ಕಾಗಿ ನುಡಿ ಸೇವೆ ಮಾಡಲು ನುಡಿ ಸೇವಕನಿಗೆ ನಿಮ್ಮ‌ ಆಶೀರ್ವಾದ ಬೇಕಿದೆ. ಕನ್ನಡ ಕಟ್ಟುವ ಬೆಳೆಸುವ ಕಾಯಕವನ್ನು ಬಹಳ ವರ್ಷದಿಂದ ಮಾಡುತ್ತಾ‌ ಬಂದಿರುವ ಸಹೃದಯ ಕನ್ನಡಿಗರಾದ ತಾವು ನನಗೆ ಬೆಂಬಲಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಪೂರ್ವಾಧ್ಯಕ್ಷರಾದ ಮಗ್ಗಲಮಕ್ಕಿ‌ ಗಣೇಶ್, ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಕ್ಕಿ ಮಂಜುನಾಥ್, ಗ್ರಾಮದ ಹಿರಿಯರಾದ ಖಾದರ್ ಮುಂತಾದವರು ಇದ್ದರು.

ವರದಿ.
ಮಗ್ಗಲಮಕ್ಕಿಗಣೀಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author