लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಕಳಸದ ಸರ್ಕಾರಿ ಪದವಿಪೂರ್ವ ಕಾಲೇಜಿನ 350-400 ವಿದ್ಯಾರ್ಥಿಗಳಿಗೆ ಇಂದು ವ್ಯಾಕ್ಸಿನೇಷನ್

1 min read
Featured Video Play Icon

ಕಳಸ ತಾಲೂಕು.

*ಕಳಸದ ಸರ್ಕಾರಿ ಪದವಿಪೂರ್ವ ಕಾಲೇಜಿನ 350-400 ವಿದ್ಯಾರ್ಥಿಗಳಿಗೆ ಇಂದು ವ್ಯಾಕ್ಸಿನೇಷನ್ ನೀಡಲಾಯಿತು…
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶಪಾಲರಾದ ಮುಕುಂದ ಕಿಶೋರ್ ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗ, ಗ್ರಾಮಪಂಚಾಯಿತಿ ಅಧ್ಯಕ್ಷರಾದ ಸುಜಯ, ಕಳಸದ ಪಿ.ಡಿ.ಒ ಕವಿಷ್ ,ಕಳಸದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು*

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್

Fresher Jobs | jobs hiring | job openings Udyog mela | jobs employment | udyog kendra – Nisarga Care

Good facilities and Best treatment Center Bangalore |

About Author