लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

**ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ**

1 min read
Featured Video Play Icon

**ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ
ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ**
ಮೂಡಿಗೆರೆ.
ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ರಸ್ತೆಗೆ ಮರ ಬಿದ್ದ ಪರಿಣಾಮ‌ ವಾಹನಗಳು ಸಂಚರಿಸಲು‌ ಸಾದ್ಯವಾಗದೇ ಸಾಲುಗಟ್ಟಿ ನಿಂತಿದ್ದು ಸ್ಥಳೀಯರು ಹಾಗೂ ವಾಹನ ಚಾಲಕರು ರಸ್ತೆಗೆ ಬಿದ್ದ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Fresher Jobs | jobs hiring | job openings Udyog mela | jobs employment | udyog kendra – Nisarga Care

Good facilities and Best treatment Center Bangalore |

About Author