◇ಕೊವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮ◇
1 min read
◇ಕೊವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮ◇
ಇಂದು ಜಾವಳಿಯ ಲಕ್ಷ್ಮಣ್ ರಾವ್ ಗುಜ೯ರ್ ಪ್ರೌಢಶಾಲೆಯಲ್ಲಿ 15 ರಿಂದ 18 ವಷ೯ದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾವಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರದೀಪ್ ಕುಮಾರ್ ರವರು ವಹಿಸಿಕೊಂಡು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರದೀಪ್ ಕುಮಾರ್, ವೈದ್ಯಾಧಿಕಾರಿಗಳಾದ ಡಾಕ್ಟರ್ ರವಿಲ್ ನೇಮತ್, ಶಾಲೆ ಮುಖ್ಯ ಶಿಕ್ಷಕರಾದ ಹೊನ್ನಯ್ಯ, ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ, ಪಂಚಾಯಿತಿ ಕಾರ್ಯದರ್ಶಿ ಜೋಕಿ ಕೋಡೆರೊ,
ಹಾಗೂ ಆರೋಗ್ಯ ಸಿಬ್ಬಂದಿಗಳಾದ ಪಲ್ಲವಿ, ಮಂಜುನಾಥ್, ಗೌರಮ್ಮ, ಪಂಚಾಯಿತಿ ಸಿಬ್ಬಂದಿ ಆದರ್ಶ್, ಶಿಕ್ಷಕರಾದ ಯೋಗೇಶ್, ಶ್ರೀಮತಿ ಅರುಣಾ ಮತ್ತು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.
Fresher Jobs | jobs hiring | job openings Udyog mela | jobs employment | udyog kendra – Nisarga Care
Good facilities and Best treatment Center Bangalore |