ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ಗ್ರಾಮದ ಶ್ರೀ, ಶ್ರೀ. ವೆ.ಮೂ.ಮುದಿಯಪ್ಪಯ್ಯಾ ಮಹಾಸ್ವಾಮಿಗಳು ನೆರವೇರಿಸಿದರು. ಅಂಬೇಡ್ಕರ್ ಕುರಿತು ಶ್ರೀ...
ಸರ್ಕಾರದ ಸೌಲಭ್ಯಗಳನ್ನು ಬಡವರು ಸದುಪಯೋಗಪಡಿಸಿಕೊಳ್ಳಬೇಕು :-ಸಿವಿಲ್ ನ್ಯಾಯಾಧೀಶ ಎಸ್ ಎಂ ಅರುಟಗಿ ತಿಳಿಸಿದರುavintvcom
ಸರ್ಕಾರದ ಸೌಲಭ್ಯಗಳನ್ನು ಬಡವರ್ಗದ ಜನರು ಸದುಪಯೋಗಪಡಿಸಿಕೊಳ್ಳಬೇಕು :- ಸಿವಿಲ್ ನ್ಯಾಯಾಧೀಶ ಎಸ್ ಎಂ ಅರುಟಗಿ ಬಾಗೇಪಲ್ಲಿ :-ಹಣದ ಕೊರತೆಯಿಂದ ಜನ ಕಾನೂನು ಸೌಲಭ್ಯದಿಂದ ವಂಚಿತರಾಗಬಾರದು ಮತ್ತು ಬಡ...
ಐನಾಪುರ ಬಿಜೆಪಿ ಮಡಿಲಿಗೆ ಐನಾಪುರ ಪಟ್ಟಣ ಪಂಚಾಯಿತಿ. ಇಂದು ಐನಾಪುರ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ಶ್ರೀ ತಮ್ಮಣ್ಣಾ ಪಾರಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ...
ಕೊಲ್ಹಾರ ಪ.ಪಂ ಬಿಜೆಪಿ ವಶ ಕೊಲ್ಹಾರ: ಕೊಲ್ಹಾರ ಪಟ್ಟಣ ಪಂಚಾಯತ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ...
ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇಂದು ವಾಹನಗಿಂದುಂಟಾಗುವ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯನ್ನು ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಆದ ಮಂಜೇಗೌಡ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ...
ಅಕ್ಕೋಳ ಪ್ರಜೆಗಳ ಶ್ರೇಯೋಭಿವೃದ್ಧಿಗಾಗಿ ಕುಡಿಯುವ ನೀರಿನ ಯೋಜನೆಗೆ ಚಾಲನೆ. ನಿಪ್ಪಾಣಿ ಮತಕ್ಷೇತ್ರದ ಅಕ್ಕೋಳ ಗ್ರಾಮದಲ್ಲಿ, ಜಲಜೀವನ ಮಿಷನ್ ಯೋಜನೆಯಡಿ ಮಂಜೂರಾದ ಸುಮಾರು 2.50 ಲಕ್ಷ ರೂ. ಮೊತ್ತದಲ್ಲಿ,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ವ್ಯವಸ್ಥೆ ಕುರಿತಾಗಿ “ಜ್ಞಾನತಾಣ” ಕಾರ್ಯಕ್ರಮavintvcom
ಕರೋಶಿ ಸತತ ಪರಿಶ್ರಮ ಹಾಗೂ ಶ್ರದ್ಧೆ ವಿದ್ಯಾರ್ಥಿಗಳ ಕಲಿಕೆಯ ಮೂಲಮಂತ್ರ. ಇಂದು ಕರೋಶಿ ಗ್ರಾಮದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ವತಿಯಿಂದ ಆಯೋಜಿಸಿದ್ದ,...
ಬಡವರ ಅನ್ನ ಕಸಿಯಲು ಹೊರಟಿರುವ ಬಿಜೆಪಿ: ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಆಕ್ರೋಶ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ...
ಚಿಖಲವಾಳ ಇಂದು ಚಿಖಲವಾಳ ಗ್ರಾಮದಲ್ಲಿ ಶ್ರೀ ಶಿವಬಸವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಚಿಖಲವಾಳ ನೂತನ ಸಂಘವನ್ನು ನಿಪ್ಪಾಣಿ ಸಮಾದಿಮಠದ ಪ.ಪೂ. ಶ್ರೀ ಪ್ರಾಣಲಿಂಗ...
ಯಕ್ಸಂಬಾ ಭಾರತದ ಆರ್ಥಿಕತೆಗೆ ಗ್ರಾಮೀಣ ಹಣಕಾಸು ವ್ಯವಸ್ಥೆ ಬಲಿಷ್ಠ ಅಡಿಪಾಯ. ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಕೋ- ಆಫ್ ಕ್ರೆಡಿಟ್ ಸೊಸೈಟಿ...