AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಣಕಲ್ : ದಿನಾಂಕ 15/07/2026ರ ಬುಧವಾರ ಮಧ್ಯಾಹ್ನ ಶಾಲಾ ಊಟದ ಸಮಯಕ್ಕೆ ಸರಿಯಾಗಿ ನಾಗರ ಹಾವೊಂದು ಕಾಣಿಸಿಕೊಂಡಿದೆ.

ತಕ್ಷಣ ಎಚ್ಚೆತ್ತ ಸರ್ಕಾರಿ ಅನುದಾನಿತ ಬಣಕಲ್ ಪ್ರೌಢಶಾಲೆಯ ಶಿಕ್ಷಕ ವೃಂದ ಬಣಕಲ್ ಸಮೀಪದ ಉರಗ ಪ್ರೇಮಿ ಆರೀಫ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು,ಕರೆಗೆ ಸ್ಪಂದಿಸಿದ ಅವರು ನಾಗರ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಜಿ.ಹೆಚ್.ಶ್ರೀನಿವಾಸ್,ಪಿ.ವಾಸುದೇವ್ ಹಾಗೂ ಶಿಕ್ಷಕ ವೃಂದ ಸ್ಥಳದಲ್ಲಿದ್ದರು.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *

You may have missed