“ಜೆಡಿಎಸ್ ಪಕ್ಷದ ಮೂಡಿಗೆರೆ ಬ್ಲಾಕ್ ಅಧ್ಯಕ್ಷರ ಹುದ್ದೆಗೆ ರಾಜೀನಾಮೆ ನೀಡಿದ ಬಾಳೂರು ಲಕ್ಷ್ಮಣ ಗೌಡ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾ ದಳ ಪಕ್ಷದ ಮೂಡಿಗೆರೆ ಬ್ಲಾಕ್ ಅಧ್ಯಕ್ಷನಾಗಿ ನಾನು ಸುಮಾರು 8 ವರ್ಷಗಳ ಕಾಲ ಜಾತ್ಯಾತಿತವಾಗಿ ಎಲ್ಲಾ ಸಮುದಾಯದವರನ್ನು ಒಟ್ಟುಗೂಡಿಸಿ ಜೊತೆಜೊತೆಯಾಗಿ ಸಂಘಟನೆ ಮಾಡಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ನನ್ನನು ನಾನು ತೊಡಗಿಸಿಕೊಂಡು ಬಂದಿದ್ದೇನೆ.ದಿನಾಂಕ 10/5/2023 ರ ಚುನಾವಣೆಯಲ್ಲಿ ಪಕ್ಷ ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದೇನೆ ಆದರೂ ಕೂಡ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ M P ಕುಮಾರಸ್ವಾಮಿ ಅವರನ್ನು ಮುಖಂಡರು ಕಾರ್ಯಕರ್ತರು ಸೇರಿ ಒಗ್ಗಟ್ಟಿನಿಂದ ಗೆಲ್ಲಿಸಬೇಕಿತ್ತು ಅದು ಸಾಧ್ಯವಾಗಲಿಲ್ಲ ಒಗ್ಗಟ್ಟಿಲ್ಲದ ಕಾರಣ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ವಿಫಲವಾಗಿದ್ದು ಮನಸಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ನಮ್ಮ ವಾಹಿನಿಗೆ ತಿಳಿಸಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




