“ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯಿಂದ ಸೇವಾರತ್ನ ಅವಾರ್ಡ್.”
1 min read
ಕೊಡಗು ಜಿಲ್ಲೆಯ,ಸೋಮವಾರಪೇಟೆ ತಾಲೂಕು ಕರವೇ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ರವರ ಉತ್ತಮ ಸಮಾಜ ಸೇವೆಗಾಗಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.

ಈ ಕಾರ್ಯಕ್ರಮವು ದಿನಾಂಕ 28/05/2023ರ ಶನಿವಾರದಂದು ತಮಿಳುನಾಡಿನ ಕ್ರಿಸ್ಟಲ್ ಹೋಟೆಲಿನಲ್ಲಿ ನಡೆಯಿತು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








