“ಅಪಘಾತ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಗೋಣಿಬೀಡು ಹೋಬಳಿಯ,ಜೇನುಬೈಲ್ ಬಳಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಕಾರು ಅಪಘಾತದ ದೃಶ್ಯ ನಿಜಕ್ಕೂ ಬೆಚ್ಚಿಬೀಳಿಸುವಂತಿದೆ.
ಹಿಂದೆ ಇದ್ದ ಗಾಡಿ ಮುಂದೆ ಹೋಗುತ್ತಿರುವ ಗಾಡಿಯನ್ನು ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿದೆ.

ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಎಂಜಿಎಂ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

