लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕರವೇ ಫ್ರಾನ್ಸಿಸ್ ಡಿಸೋಜ ರವರಿಗೆ ಕರುನಾಡ ರತ್ನ ಹಾಗೂ ಸ್ಫೂರ್ತಿ ರತ್ನ ಪ್ರಶಸ್ತಿ.”

1 min read

ಸ್ಫೂರ್ತಿ ಕಲಾ ಟ್ರಸ್ಟ್ ನಿಂದ ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರವೇ ಫ್ರಾನ್ಸಿಸ್ ಡಿಸೋಜರವರ ಅಳಿಲು ಸೇವೆಯನ್ನು ಗುರುತಿಸಿ ಸ್ಫೂರ್ತಿ ಕಲಾ ಟ್ರಸ್ಟ್ ನಿಂದ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಫೂರ್ತಿ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಅವರು ನನ್ನ ಅಳಿಲು ಸೇವೆಯನ್ನು ಗುರುತಿಸಿದ ಸ್ಪೂರ್ತಿ ಕಲಾ ಟ್ರಸ್ಟ್ ಅಧ್ಯಕ್ಷರಿಗೂ ಹಾಗೂ ಸರ್ವ ಸದಸ್ಯರಿಗೂ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸ್ಫೂರ್ತಿ ಕಲಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *

You may have missed