AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಪಿಕೆ ನಾಗನೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿಗಳ

1 min read

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಪಿಕೆ ನಾಗನೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿಗಳ ಅಥಣಿ ತಾಲೂಕಿನ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜಸೇವಕರು ಶ್ರೀ ಚಿದಾನಂದ ಲಕ್ಷ್ಮಣ್ ಸವದಿ ತಮ್ಮ ಹಕ್ಕನ್ನು ಚಲಾಯಿಸಿದರು

ತಪ್ಪದೇ ಚಲಾಯಿಸಬೇಕು. ಇಂದು
ನಾನು ಮತದಾನ ಮಾಡಿದ್ದೇನೆ
ಮಾಡಿ ತಮ್ಮ ಸಂವಿಧಾನ ಬದ್ಧ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದ ಅವರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ .ಸಾಲಿನಲ್ಲಿ ನಿಂತು ಭಾಗ ಸಂಖ್ಯೆ 204 ರಲ್ಲಿ ಮತ ಚಲಾವಣೆ ಚಲಾಯಿಸಿದರು
ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ತಪ್ಪದೇ ಭಾಗವಹಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಪ್ರಪಂಚದಲ್ಲಿ ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶ. ಭಾರತದ ಚುನಾವಣಾ ವ್ಯವಸ್ಥೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಬಣ್ಣಿಸಿದರು.
ಮೊದಲ ಬಾರಿಗೆ ಮತದಾನದ ಹಕ್ಕು ಪಡೆದಿರುವ ಯುವ ಸಮೂಹ ಮತ್ತು ಯುವ ಪಡೆ ಮತದಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತಪದೇ ಮತದಾನ ಮಾಡುವಂತೆ ಯುವ ಮತದಾರರಿಗೆ ಕರೆ ನೀಡಿದರು.ಮತದಾನ ಪ್ರಜಾಪ್ರಭುತ್ವದ ಹಬ್ಬ ಎಲ್ಲರೂ ತಪ್ಪದೇ ಮತದಾನ ಮಾಡಿ

Www.nisargacare.com

About Author

Leave a Reply

Your email address will not be published. Required fields are marked *

You may have missed