लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಪ್ರಾಪ್ತ ಬಾಲಕನಿಂದ ವಾಹನ ಚಾಲನೆ: ಪೋಷಕರಿಗೆ 25 ಸಾವಿರೂ. ದಂಡ….

1 min read

ಅಪ್ರಾಪ್ತ ಬಾಲಕನಿಂದ ವಾಹನ ಚಾಲನೆ: ಪೋಷಕರಿಗೆ 25 ಸಾವಿರೂ. ದಂಡ

ಚಿಕ್ಕಮಗಳೂರು :ಅಪ್ರಾಪ್ತ ಬಾಲಕನೊರ್ವ ದ್ವಿಚಕ್ರ ವಾಹನ ಚಾಲನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೋಷಕರಿಗೆ 25 ಸಾವಿರೂ. ದಂಡ ವಿಧಿಸಲಾಗಿದೆ.
ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ಆತನನ್ನು ತಡೆದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದರು.
ಅಪ್ರಾಪ್ತನಿಗೆ ದ್ವಿಚಕ್ರ ವಾಹನ KA18 EC2707 ಸ್ಕೂಟಿಯನ್ನು ಚಾಲನೆ ಮಾಡಲು ನೀಡಿದ ಆರೋಪದ ಮೇಲೆ ಆತನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ತೀರ್ಪು ನೀಡಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ವಾಹನ ನೀಡಿದ ಆರೋಪದ ಮೇಲೆ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed