ಅವಿನ್ ಟಿವಿ ಸುದ್ದಿ ಜಾಲ….✒️ಬಳ್ಳಾರಿ ೨೯: ಇಂದು ಭಾನುವಾರ ಬಳ್ಳಾರಿಯಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯಕಾರಿ ಸಭೆ ನಡೆಯಿತು, ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪದ ರಾಜ್ಯಾಧ್ಯಕ್ಷರಾದ ಮಹೇಶ್ ಜೋಶಿ ಅವರು, ಬಳ್ಳಾರಿಯಲ್ಲಿ ನಡೆಯಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ನಾಡಿನ ಹಿರಿಯ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಮತ್ತು ಇದೇ ಸಂದರ್ಭದಲ್ಲಿ ಅನುವಾದಕಿ ದೀಪಾ ಬಸ್ತಿ ಅವರನ್ನು ಕೂಡ ಗೌರವಿಸಲಾಗುವುದು ಎಂದು ತಿಳಿಸಿದರು.
••••••••••••••
ಡಿ.ಎಂ. ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿ ಜಾಲ.. ✒️
ಚಿಕ್ಕಮಗಳೂರು

