लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್….

1 min read

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್….
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ . ಆ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ಅತ್ಯಾಚಾರ ಕೇಸ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾ ಎದುರಾಗಿದ್ದು, ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ನಾಳೆ ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ಗೆ ಸಂಬಂಧಿಸಿದಂತೆ ಆಗಸ್ಟ್ 1 ಕ್ಕೆ ತೀರ್ಪು ಮುಂದೂಡಿಕೆಯಾಗಿತ್ತು. ಇಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಕೆಆರ್ ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

About Author

Leave a Reply

Your email address will not be published. Required fields are marked *

You may have missed