ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ. ಜನ್ಮ ದಿನಾಚರಣೆ ಹಾಗೂ ಮಾಜಿ ಮುಖ್ಯ ಮಂತ್ರಿಗಳಾದ ದೇವರಾಜ್ ಅರಸು ಅವರ ಜನ್ಮ ದಿನಾಚರಣೆ….
1 min read
ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ. ಜನ್ಮ ದಿನಾಚರಣೆ ಹಾಗೂ ಮಾಜಿ ಮುಖ್ಯ ಮಂತ್ರಿಗಳಾದ ದೇವರಾಜ್ ಅರಸು ಅವರ ಜನ್ಮ ದಿನಾಚರಣೆ.
ಇಂದು ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆ ಹಾಗೂ ಮಾಜಿ ಮುಖ್ಯ ಮಂತ್ರಿಗಳಾದ ದೇವರಾಜ್ ಅರಸು ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಮಾಜಿ ಸಚಿವರಾದ ಡಾ:ಮೋಟಮ್ಮನವರ ನೇತೃತ್ವದಲ್ಲಿ ಹಣ್ಣುಗಳನ್ನು ವಿತರಿಸಲಾಯಿತು . ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಬಿಳಗೊಳ ಸಂಪತ್ ಅವರು ಹಿರಿಯ ಮುಖಂಡರಾದ ಬಕ್ಕಿ ಅಶೋಕ್ ಗೌಡ. ತಾಲ್ಲೂಕು ಕೆ ಡಿ ಪಿ ಸದಸ್ಯರಾದ ಕುನ್ನಳ್ಳಿ ರವಿ. ಜಿಲ್ಲಾ ಕೆಡಿಪಿ ಸದಸ್ಯರಾದ ಸುಧೀರ್ ಚಕ್ರಮಣಿ ಅಕ್ರಮ ಸಕ್ರಮ ಸದಸ್ಯರಾದ ಹರೀಶ್. ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಂಬ್ರಾನ್. ಷಣ್ಮುಖ ಮೂಡಿಗೆರೆ ಟೌನ್ ಅಧ್ಯಕ್ಷರಾದ ಸುರೇಶ್ ಜೈನ್. ಜಗದೀಶ್ ಗಂಗನಮಕ್ಕಿ. ಗ್ರಾಮ ಪಂಚಾಯಿತಿ ಸದಸ್ಯರಾದ ರಘು. ಆರ್ಯ ಪಟೇಲ್ ಈ ಸಂದರ್ಭದಲ್ಲಿ ಭಾಗವಹಿಸಿದ್ದರು

