लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸೆ.14 ನಗರದಲ್ಲಿ ಗಾಯನ ಸ್ಪರ್ಧೆ

ಚಿಕ್ಕಮಗಳೂರು: : ನಗರದ ವಕೀಲರು, ಕಲಾವಿದರು, ಹಾಡುಗಾರರಾದ ಸಂಘಟಕ ವಿ.ಕೆ. ರಘು ಅವರ ಗಾಯನ ಕಾರ್ಯಕ್ರಮ ಮತ್ತು ಸ್ಪರ್ಧೆ ಸೆ.14 ರಂದು ನಗರದ ಐಜಿ ರಸ್ತೆಯಲ್ಲಿರುವ ವಿಷ್ಣು ಆರ್ಕೇಡ್ ಹೋಟೆಲ್‌ನಲ್ಲಿ ಏರ್ಪಡಿಸಲಾಗಿದೆ.

ಜಿಲ್ಲೆ ಮತ್ತು ರಾಜ್ಯಮಟ್ಟದ ಗಾಯಕರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಆಸಕ್ತ ಗಾಯಕರು ನೊಂದಾಯಿಸಲು 9448004762….. 9986177832 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಜಕರಾದ ವಿ.ಕೆ. ರಘು ತಿಳಿಸಿದ್ದಾರೆ. ಮೇಘಮಾಲೆ ಖ್ಯಾತಿಯ ನಾಯಕನಟ ಸುನಾದರಾಜ್, ನಿರ್ದೇಶಕ ಕೆ.ಎಸ್. ಸುಧಾಕರ ಹಾಗೂ ಅಖಿಲ ಭಾರತ ಮಟ್ಟದ ಮಿಸೆಸ್ ಇಂಡಿಯಾ ಫಿನಾಲೆ ಕಿರೀಟ (ಕೌನ್ ವಿನ್ನರ್) ಖ್ಯಾತಿಯ ಪ್ರತಿಭಾ ಸಾಲಿಯಾನ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 6 ಜನ ಉತ್ತಮ ಗಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಅವರು ತಿಳಿಸಿದ್ದಾರೆ.

ವರದಿ..
ಭಾರತಿಉಮೇಶರಾಜಅರಸು..ಚಿಕ್ಕಮಗಳೂರು..
8971536986….🙏

About Author

Leave a Reply

Your email address will not be published. Required fields are marked *

You may have missed