लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಗೆ ಒಬ್ಬರಿಗೆ ಉತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರಧಾನ….

1 min read

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು.
ದಿನಾಂಕ 14 -9- 2025ರಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದ  ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಗೆ ಒಬ್ಬರಿಗೆ ಉತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸಮಾರಂಭದಲ್ಲಿ ಚಿಕ್ಕಮಗಳೂರು ಜಿಲ್ಲೆ. ಮೂಡಿಗೆರೆ ತಾಲೂಕಿನ ಶ್ರೀ ವಿದ್ಯಾ ಭಾರತಿ ಶಾಲೆಯ ದೈಹಿಕ ಶಿಕ್ಷಕರಾದ ಶೇಖರಪ್ಪರವರಿಗೆ ಉತ್ತಮ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಸಂತ ಮಾರ್ಥಾ ಸ್ ಶಾಲೆ ಮೂಡಿಗೆರೆ ಇಲ್ಲಿನ ವೈಭವಿ.ಡಿ ವಿದ್ಯಾರ್ಥಿಗೆ ಉತ್ತಮ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧುಬಂಗಾರಪ್ಪ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

About Author

Leave a Reply

Your email address will not be published. Required fields are marked *

You may have missed