लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ ಬಹುಜನ ಸಮಾಜ ಪಾರ್ಟಿ ವತಿಯಿಂದ ಮೈಸೂರು ಹುಲಿ ಹಜರತ್ ‘ ಟಿಪ್ಪು ಸುಲ್ತಾನ್ ‘ ಜಯಂತಿ ಆಚರಣೆ……

1 min read

ಮೂಡಿಗೆರೆ ಬಹುಜನ ಸಮಾಜ ಪಾರ್ಟಿ ವತಿಯಿಂದ ಮೈಸೂರು ಹುಲಿ ಹಜರತ್ ‘ ಟಿಪ್ಪು ಸುಲ್ತಾನ್ ‘ ಜಯಂತಿ ಆಚರಣೆ……💐

💐💐💐💐❤️❤️❤️❤️
ದಿನಾಂಕ -12-11-2 025ನೇ ಬುಧವಾರ ಬಹುಜನ ಸಮಾಜ ಪಾರ್ಟಿ ವತಿಯಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜಯಂತಿ ಆಚರಣೆಯನ್ನು ಮೂಡಿಗೆರೆ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಹುಜನ ಸಮಾಜ ಪಕ್ಷದ ರಾಜ್ಯ ಉಪಾಧ್ಯಕ್ಷ,ಜಾಕೀರ್ ಹುಸೇನ್ ರವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹ ಸಂಯೋಜಕರಾದ ಕೆ ಟಿ ರಾಧಾಕೃಷ್ಣ, ರಾಜ್ಯ ಕಾರ್ಯದರ್ಶಿ ಜಾಕೀರ್ ಆಲಿಕಾನ್ , ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಸಂಯೋಜರಾದ ಗಂಗಾಧರ ಹಾಗೂ ಶಂಕರ್ ಬೆಟ್ಟಗೆರೆ, ಜಿಲ್ಲಾ ಉಪಾಧ್ಯಕ್ಷ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಕೆ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಬಕ್ಕಿ ಮಂಜುನಾಥ್ , ಅಧ್ಯಕ್ಷರು ಲೋಕವಳ್ಳಿ ರಮೇಶ್, ಕಾರ್ಯದರ್ಶಿ ಮಹೇಶ್, ಎಂ ಡಿ ಶಂಕರ್, ವಸಂತ್, ಕುಮಾರ್, ಸುರೇಶ್, ಧರ್ಮೇಶ್, ಹಮೀದ್, ವಸಂತ್, ಮಲ್ಲೇಶ್, ಸತೀಶ್, ರಾಜೇಶ್, ದೊಡ್ಡಯ್ಯ, ಸುಮಿತ್ರ , ರಾಜು, ಮುಂತಾದವರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

You may have missed