ಮೂಡಿಗೆರೆ ಚೈತನ್ಯ ಪರಿಶಿಷ್ಟ ಜಾತಿ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಆಯ್ಕೆ…
1 min read
ಮೂಡಿಗೆರೆ ಚೈತನ್ಯ ಪರಿಶಿಷ್ಟ ಜಾತಿ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಆಯ್ಕೆ…

ಇಂದು ಮೂಡಿಗೆರೆ ಚೈತನ್ಯ ಪರಿಶಿಷ್ಟ ಜಾತಿ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಶ್ರೀಮತಿ ಸಾವಿತ್ರಿ MB ಅಧ್ಯಕ್ಷರಾಗಿ ಆಯ್ಕೆಯಾದರು. ಒಟ್ಟು 16 ಜನ ನಿರ್ದೇಶಕ ಸಂಖ್ಯೆಯನ್ನು ಹೊಂದಿರುವ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ M.B .ಸಾವಿತ್ರಮ್ಮ ನಾಮಪತ್ರ ಸಲ್ಲಿಸಿದ್ದರು. M.B. ಸಾವಿತ್ರಿ.ಅದ್ಯಕ್ಷರಾಗಿ .ಶ್ರೀಮತಿ ರಾಧ ಮಂಜುನಾಥ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಶ್ರೀಮತಿ ಜ್ಯೋತಿ ಕಾರ್ಯನಿರ್ವಹಿಸಿದರು.

