ಆರ್ಯ ಪಟೇಲ್ ಯುವ ಕಾಂಗ್ರೆಸ್ ಅಧ್ಯಕ್ಷ….
1 min read
ಆರ್ಯ ಪಟೇಲ್ ಯುವ ಕಾಂಗ್ರೆಸ್ ಅಧ್ಯಕ್ಷ
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಡಿದಾಳ್ ಆರ್ಯ ಪಟೇಲ್ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ.ಎಚ್.ಎಸ್.ಮಂಜುನಾಥ್ ಇತ್ತಿಚಿಗೆ ನೇಮಕ ಮಾಡಿದ್ದಾರೆ.

ಇಂಜಿನಿಯರಿಂಗ್ ಪದವೀಧರ ಆರ್ಯ ಪಟೇಲ್ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ಕಡಿದಾಳು ಗ್ರಾಮದವರು. ಕಳೆದ 5.ವರ್ಷದಿಂದ ಯುವ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಸೌಮ್ಯ ಸ್ವಬಾವರಾದ ಆರ್ಯಪಟೇಲ್ ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡಲಿ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.

