ಉಡುಪಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಸನ್ಮಾನ್ಯ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರನ್ನು ಭೇಟಿ….
1 min read
ದಿನಾಂಕ 28 4 2026ನೆಯ ಮಂಗಳವಾರದಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಉಡುಪಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಸನ್ಮಾನ್ಯ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರನ್ನು ಭೇಟಿ
ಮಾಡಿ
ಬ್ಯಾಂಕುಗಳು ಸಾಲ ಪಡೆದ ಬೆಳೆಗಾರರಿಗೆ ಸರ್ಫೇಸಿ ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವ ಬಗ್ಗೆ ವಿಸ್ತಾರವಾಗಿ ವಿವರಣೆ ನೀಡಿ, ಪರಿಹಾರೋಪಾಯಗಳ ಬಗ್ಗೆ ಮನವಿ ಮಾಡಲಾಯಿತು.
ಈ ನಿಯೋಗದಲ್ಲಿ ಚಿಕ್ಕಮಗಳೂರು ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟಾ ಶ್ರೀನಿವಾಸ್ ಪೂಜಾರಿ,ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಹಳಸೆ ಶಿವಣ್ಣ, ಉಪಾಧ್ಯಕ್ಷರಾದ ಶ್ರೀ ಕೆ ಕೆ ವಿಶ್ವನಾಥ್,ಪ್ರಧಾನ ಕಾರ್ಯದರ್ಶಿ ಶ್ರೀ ಟಿ ಪಿ ಸುರೇಂದ್ರ, ಕಾಫಿ ಮಂಡಳಿ ಅಧ್ಯಕ್ಷರಾದ ಶ್ರೀ ಎಂ ಜೆ ದಿನೇಶ್, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಗೌರವ ಕಾರ್ಯದರ್ಶಿ ಶ್ರೀ ಕೆ ಡಿ ಮನೋಹರ್, ಇದ್ದರು.
ಕರ್ನಾಟಕ ಬೆಳೆಗಾರರ ಒಕ್ಕೂಟ

