लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಪ್ರಧಾನಿ ಕರೆಗೆ ಓಗೊಟ್ಟ ಉಪ ಸಭಾಪತಿ ಎಂ.ಕೆ.ಪ್ರಾಣೇಶ್: ಇನ್ಮುಂದೆ ಇರಲ್ಲ ಎಸ್ಕಾರ್ಟ್ ವಾಹನ!….

1 min read

‎ಪ್ರಧಾನಿ ಕರೆಗೆ ಓಗೊಟ್ಟ ಉಪ ಸಭಾಪತಿ ಎಂ.ಕೆ.ಪ್ರಾಣೇಶ್: ಇನ್ಮುಂದೆ ಇರಲ್ಲ ಎಸ್ಕಾರ್ಟ್ ವಾಹನ!
‎ತಮಗೆ ನೀಡಿದ್ದ ಎಸ್ಕಾರ್ಟ್ ವಾಹನವನ್ನ ಹಿಂಪಡೆಯಲು ಚಿಕ್ಕಮಗಳೂರು ಎಸ್ಪಿಗೆ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದ ಎಂ.ಕೆ.ಪ್ರಾಣೇಶ್‌ರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ಕೂಡ ವ್ಯಕ್ತವಾಗ್ತಿದೆ.

‎ಒಟ್ಟಿನಲ್ಲಿ, ಪ್ರಧಾನಿ ಮೋದಿಯವರ ಮಿತವ್ಯಯದ ಕರೆಗೆ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕರಲ್ಲಿ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ಇದೆ.
‎ಮೂಡಿಗೆರೆ: ಅಗತ್ಯ ವಸ್ತುಗಳ ಮಿತವ್ಯಯ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ ಈ ಮಧ್ಯೆ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಪ್ರಧಾನಿಯವರ ಕರೆಯನ್ನು ಅಕ್ಷರಶಃ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾಗಿದೆ

About Author

Leave a Reply

Your email address will not be published. Required fields are marked *

You may have missed