ದಲಿತ ಮುಖ್ಯಮಂತ್ರಿ ಮಾಡದೆ ಇದ್ದರೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ….
1 min read
ದಲಿತ ಮುಖ್ಯಮಂತ್ರಿ ಮಾಡದೆ ಇದ್ದರೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ
ಚಿಕ್ಕಮಗಳೂರು: ಕರ್ನಾಟಕ
ರಾಜ್ಯದಲ್ಲಿ ಹಿಂದಿನಿಂದಲೂ ದಲಿತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಕೊಂಡು ಬಂದಿರುತ್ತೇವೆ, ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಕೇಳಿ ಬಂದಿರುತ್ತದೆ.
ಸುಮಾರು ರಾಜ್ಯದಲ್ಲಿ ರಾಜ್ಯದಲ್ಲಿ 25% ದಲಿತ ಸಮುದಾಯ ಜನಸಂಖ್ಯೆ ಇರುತ್ತದೆ, ದಲಿತ ಸಮುದಾಯಕ್ಕೆ ಇದುವರೆಗೂ ಮುಖ್ಯಮಂತ್ರಿ ಸ್ಥಾನವನ್ನು ಯಾವುದೇ ಪಕ್ಷ ನೀಡಿರುವುದದಿಲ್ಲ, ದಲಿತ ಸಮುದಾಯ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುತ್ತಾರೆ, ದಲಿತರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ದಲಿತರನ್ನು ಮುಖ್ಯಮಂತ್ರಿ ಮಾಡದೆ ಇದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಟಿ. ಕೃಷ್ಣಪ್ಪ ಸಂಘಟನೆಯ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್ ಕುಮಾರ್ ತಿಳಿಸಿದ್ದಾರೆ.

