लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸಿ.ಟಿ.ರವಿ ಹೇಳಿಕೆ ಅವಹೇಳನಕಾರಿಯಲ್ಲ
ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ರವರು ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿಯೇ ಇಲ್ಲ ಎಂದ ಮೇಲೆ ಅವಹೇಳನ ಹೇಗಾಗುತ್ತದೆ ಎಂದು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ ವೆಂಕಟೇಶ್ ತಿಳಿಸಿದರು.
‎
‎ಅವರು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿಯೇ ಆರ್‌ಎಸ್ಎಸ್ ನ್ನು ನಿಷೇಧಿಸಲು ಸಾಧ್ಯವಾಗಿಲ್ಲ, ಈಗ ಹೇಗೆ ನಿಷೇಧಿಸುತ್ತಾರೆ ಎಂಬ ಹಿನ್ನೆಲೆಯಲ್ಲಿ ರವಿಯವರು ಹೇಳಿಕೆ ನೀಡಿದ್ದಾರೆ. ಇದು ಅವಹೇಳನಕಾರಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.
‎
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರಾದ ಕೊಲ್ಲಾಭೋವಿ, ಬೀರಪ್ಪ, ಪ್ರದೀಪ್ ನಾಯ್ಕ, ಸುರೇಶ್ ವೈ.ಜಿ, ಕೇಶವಮೂರ್ತಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed