लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕನ್ನಹಳ್ಳಿಭರತ್ (52)ಇನ್ನಿಲ್ಲ.

*ಮೂಡಿಗೆರೆ ತಾಲ್ಲೂಕಿನ ಕನ್ನಹಳ್ಳಿ ಹೆಚ್. ಕೆ. ಭರತ್ ಅವರು ನಿಧನ ಹೊಂದಿದ್ದಾರೆ.*

ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ ಈ ದಿನ ಬೆಳಿಗ್ಗೆ 09.05.ಕ್ಕೆ (21.06.2026) ದೈವಾಧೀನರಾದರೆಂದು ಕುಟುಂಬದ ಮೂಲಗಳು ತಿಳಿಸಿವೆ..

ಮೃತರು ಪತ್ನಿ.ಇಬ್ಬರು ಮಕ್ಕಳು ಆಪಾರ ಬಂದು ಬಳಗವನ್ನು ಅಗಲಿದ್ದಾರೆ..
‎ಬಿಜೆಪಿ ಯಲ್ಲಿ ಗುರುತಿಸಿಕೊಂಡಿದ್ದು ಹೊಬಳಿ.ತಾಲೂಕು ಹಾಗೂ ಜಿಲ್ಲೆಗಳಲ್ಲಿ ಅನೇಕ ಪದವಿಗಳನ್ನು ಅಲಂಕರಿಸಿದ್ದರು.

‎

‎ಮೂಡಿಗೆರೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ  ಅವಕಾಶ ಕಲ್ಪಿಸಿ ನಂತರ ಮುಂದಿನ ವಿಧಿ ವಿಧಾನಗಳಿಗೆ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ..

About Author

Leave a Reply

Your email address will not be published. Required fields are marked *

You may have missed