ಕೊಪ್ಪ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಕಾರ್ಯಕ್ರಮ ಉದ್ಘಾಟನೆ.”
1 min read
ಕೊಪ್ಪ : ಕೊಪ್ಪ ತಾಲ್ಲೂಕಿನ ಬಾಳಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 10ರಂದು ಯುವನಿಧಿ ಕಾರ್ಯಕ್ರಮ ವನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೊಪ್ಪ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಓಣಿತೋಟ ರತ್ನಾಕರ್,ಪ್ರಥಮ ದರ್ಜೆ ಕಾಲೇಜಿನ ಕಾರ್ಯಾಧ್ಯಕ್ಷರಾದ ಈಶ್ವರ ಬೆಳಲೆ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅನಂತ್,ಉದ್ಯೋಗ ವಿನಿಮಯ ಅಧಿಕಾರಿಯಾದ ಖಲಂದರ್ ಖಾನ್, ಜಯಶ್ರೀಹಾಗೂ ಗ್ಯಾರಂಟಿ ಸಮಿತಿ ಸದಸ್ಯರಾದ ನರೇಂದ್ರ ಶೆಟ್ಟಿ, ಸಂತೋಷ್ ಕಳ್ಕೆರೆ, ವಿಜಯಾನಂದ ಸೇರಿದಂತೆ ಸಮಿತಿ ಸದಸ್ಯರು,ಕೆ.ಡಿ.ಪಿ. ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.
✍🏻ಬರಹ ಕೃಪೆ.✍🏻

ರತ್ನ ನಾಗೇಶ್.
ಚಿಕ್ಕಮಗಳೂರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

