लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
24/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಂಬೀಹಳ್ಳಿ ಶಾಲೆಯಲ್ಲಿ ಶತಾಯುಷಿ ಈರಮ್ಮ ಅವರಿಗೆ ಸನ್ಮಾನ.”

1 min read

ಕಂಬೀಹಳ್ಳಿ:80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಂಬೀಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಮಾಜಿ ಅಧ್ಯಕ್ಷರು ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ತಿಮ್ಮಯ್ಯ ಅವರ ತಾಯಿ ಶ್ರೀಮತಿ ಈರಮ್ಮ ಅವರನ್ನು ನೂರು ವರ್ಷ ಪೂರೈಸಿದ ಶತಾಯುಷಿ ಅಜ್ಜಿ ಎಂದು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅವರ ಆಶೀರ್ವಾದವನ್ನು ಪಡೆದು ಗೌರವ ಸಲ್ಲಿಸಲಾಯಿತು. ಶತಾಯುಷಿ ಈರಮ್ಮ ಅವರನ್ನು ಸನ್ಮಾನಿಸುವ ಮೂಲಕ ಹಿರಿಯರನ್ನು ಗೌರವಿಸುವ ಹಾಗೂ ಅವರ ಅನುಭವ ಮತ್ತು ಆಶೀರ್ವಾದವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಸಂದೇಶವನ್ನು ಸಾರಲಾಯಿತು.

✍ಬರಹ ಕೃಪೆ.✍

ರತ್ನ ನಾಗೇಶ್.

ಚಿಕ್ಕಮಗಳೂರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

More Stories

Leave a Reply

Your email address will not be published. Required fields are marked *

You may have missed