ಲಕ್ಷ ವೃಕ್ಷ ಅಭಿಯಾನ* ಯೋಜನೆಯಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು….
1 min read
ಹಸಿರು ಫೌಂಡೇಶನ್ (ರಿ )ವತಿಯಿಂದ ಇಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಹೆಗ್ಗುಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ
*ಲಕ್ಷ ವೃಕ್ಷ ಅಭಿಯಾನ* ಯೋಜನೆಯಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು, ಹಸಿರು ಫೌಂಡೇಶನ್ ನಿರ್ದೇಶಕರು ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಸಿದ್ದರು….

