लाइव कैलेंडर

September 2026
M T W T F S S
 123456
78910111213
14151617181920
21222324252627
282930  
15/09/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕೇಂದ್ರ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಯ 4ವಿಧ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ….

1 min read

ಕೇಂದ್ರ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಯ 4ವಿಧ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಇತ್ತೀಚಿಗೆ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಕಳಸ ತಾಲ್ಲೂಕಿನ ಸಂಸೆಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ವಸತಿ ಶಾಲೆಯ ಬಾಲಕಿಯರ ವಿಭಾಗದ ಖೋ ಖೋ ಕ್ರೀಡೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ 4ವಿಧ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದಾರೆ ಈ ಒಂದು ಸಾಧನೆಗೆ ತಂಡದ ಕೋಚ್ ಹಾಗೂ ಶಿಕ್ಷಕರಾಗಿರುವ ಅಶೋಕ್ ರವರನ್ನ ಮತ್ತು ಮಕ್ಕಳನ್ನು ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸರ್ವ ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed