ಸುಭ್ರಮಣ್ಯ.ತ್ರಿಪುರ..ಮೂಡಿಗೆರೆ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.ಅದಿಕಾರೇತರ ಸದಸ್ಯರಾಗಿ ಆಯ್ಕೆ…..
1 min read
ಸುಭ್ರಮಣ್ಯ.ತ್ರಿಪುರ..ಮೂಡಿಗೆರೆ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.ಅದಿಕಾರೇತರ ಸದಸ್ಯರಾಗಿ ಆಯ್ಕೆ…..



ಮೂಡಿಗೆರೆ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., (ತಾಲ್ಲೂಕು ಸಹಕಾರ ಮಾರಾಟ ಮಂಡಳಿ (TAPCMS), ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಈ ಸಂಘದ ಆಡಳಿತ ಮಂಡಳಿಗೆ ಶ್ರೀ ಸುಬ್ರಮಣ್ಯ ತ್ರಿಪುರ ಗ್ರಾ.ಪಂ, ಬಣಕಲ್ ಹೋಬಳಿ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದೆ.
ಹಾಲಿ ಬಣಕಲ್ ಹೋಬಳಿ ಕಾಂಗ್ರೆಸ್ ಅದ್ಯಕ್ಷರಾಗಿ ಸೇವೆ ಸಲ್ಲಿಸುತಿದ್ದಾರೆ.
ನನ್ನನ್ನು ಸದಸ್ಯರನ್ನಾಗಿ ಮಾಡಲು ಪ್ರಯತ್ನಿಸಿದ ಶಾಸಕಿಯವರಾದ ನಯನಮೋಟಮ್ಮನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

