लाइव कैलेंडर

October 2026
M T W T F S S
 1234
567891011
12131415161718
19202122232425
262728293031  
22/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ

ಮೂಡಿಗೆರೆ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಆರಕ್ಷಕ ವೃತ್ತ ನಿರಿಕ್ಷರಾದ ರಾಜಶೇಖರ್ ಹಾಗೂ ಪಿ ಎಸ್ ಐ ಹರ್ಷವರ್ಧನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಠಾಣೆಯ ಎಲ್ಲ ಸಿಬ್ಬಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ವಾಹನಗಳು ಹಾಗೂ ಆಯುಧಗಳನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಸಿಬ್ಬಂದಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮದಿಂದ ಆಯುಧ ಪೂಜೆಯಲ್ಲಿ ಪಾಲ್ಗೊಂಡರು. ಠಾಣೆಯ ಆವರಣದಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.

About Author

Leave a Reply

Your email address will not be published. Required fields are marked *

You may have missed