ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕು ಅಡಕಿ ಗ್ರಾಮ ಹತ್ತಿರ ಮುಖ್ಯರಸ್ತೆಯಲ್ಲಿ ನಡೆದಿರುವ ಘಟನೆ ಇದು. #avintvcom
1 min readಕಲಬುರ್ಗಿ ಜಿಲ್ಲೆ ಸೇಡಂ ತಾಲೂಕು ಅಡಕಿ ಗ್ರಾಮ ಹತ್ತಿರ ಮುಖ್ಯರಸ್ತೆಯಲ್ಲಿ ನಡೆದಿರುವ ಘಟನೆ ಇದು.
ಒಂದು ಕಾರು ಮತ್ತು ಡಿಕ್ಕಿ ಹೊಡೆದು ನಾಲ್ಕು ಜನ ಸಾವನ್ನಪ್ಪಿದ್ದಾರೆ.
ಗುರುಮಿಟ್ಕಲ್ ನಿಂದ ಮುಂಬೈಗೆ ಹೋಗುವ ಬಸ್ಸು ಅಡಿಕೆ ಮಧ್ಯದಲ್ಲಿ ಬಂದು ಢಿಕ್ಕಿ ಹೊಡೆದಿದೆ.
ಸ್ಥಳದಲ್ಲಿಯೇ ನಾಲ್ಕು ಜನ ಸಾವನ್ನಪ್ಪಿದ್ದಾರೆ ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿವರಣೆ ದಾಖಲೆಯಾಗಿದೆ.


