लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನಗರಸಭೆ ಚುನಾವಣೆ ಕಾವು: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮುಶಿಗೇರಿ

1 min read
Featured Video Play Icon

ನಗರಸಭೆ ಚುನಾವಣೆ ಕಾವು: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮುಶಿಗೇರಿ

ಗದಗ: ಗದಗ-ಬೇಟಗೇರಿ ನಗರಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಬಿಜೆಪಿ ಅಭ್ಯರ್ಥಿ ಗೂಳಪ್ಪ ಮುಶಿಗೇರಿಯವರು ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಗದಗ ಬೆಟಗೇರಿ ನಗರಸಭೆಯ 13ನೇ ವಾರ್ಡಿನ ಅಭ್ಯರ್ಥಿಯಾದ ಗುಳಪ್ಪ ಮುಶಿಗೇರಿಯವರು ಅದ್ದೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಬಿಜೆಪಿ ಮುಖಂಡರಾದ ಅನಿಲ್ ಮೆಣಸಿಕಾಯಿ ಶ್ರೀಪತಿ ಉಡುಪಿ ರಾಜು ಕುರುಡಗಿ ಹಾಗೂ ಅಪಾರ

ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಈ ಮೆರವಣಿಗೆಯಲ್ಲಿ ಪಾಲ್ಗೊಂಡು ಮುಶಿಗೇರಿಯವರಿಗೆ ಬೆಂಬಲ ನೀಡಿದರು.

Navachaitanya Old Age Home

Career | job

About Author

You may have missed