ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ, ಮೂಡಿಗೆರೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣಿತ ಶಿಕ್ಷಕಿಯಾದ ಶ್ರಿeಮತಿ ರುಕ್ಸನ ಪರ್ವೀನ್ ರವರು ವಯೋ ನಿವೃತ್ತಿ ಹೊಂದಿದ್ದು, ವಿದ್ಯಾಸಂಸ್ಥೆಯ...
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ
*ಜನರ ತೆರಿಗೆ ಹಣದಲ್ಲಿ ಕಟ್ಟಿದ ಶೌಚಾಲಯ ತಕ್ಷಣ ಓಪನ್ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಪುರಸಭೆ ಅಧಿಕಾರಿಗಳಿಗೆ ಕರವೇ ಸ್ವಾಭಿಮಾನಿ ಬಣ ಖಡಕ್ ವಾರ್ನಿಂಗ್* ---------------...
ಕೊಡಗು ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಿ ಕುಶಾಲನಗರದ ಪುರಸಭೆ ಕಚೇರಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಸಾರ್ವಜನಿಕ ವಿರೋಧಿ ಧೋರಣೆ ಪರಾಕಾಷ್ಠೆ ತಲುಪಿದೆ. ಪ್ರತಿದಿನ ಕಂದಾಯ ಪಾವತಿ, ಖಾತೆ...
ಜಲಯೋಗ ಸಾಧನೆಯಲ್ಲಿ ವಕೀಲ ವಿ.ಕೆ.ರಘು ವಿಶ್ವ ದಾಖಲೆ ಚಿಕ್ಕಮಗಳೂರು: ನಗರದ ವಕೀಲ ವಿ.ಕೆ.ರಘು ಅವರು ಜಲಯೋಗ ಸಾಧನೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ ಅಂತರಾಷ್ಟ್ರೀಯ ಯೋಗ...
ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ..... ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ...
ಆ.3 ರಿಂದ ಕೆನರಾ ಬ್ಯಾಂಕ್ ಆಯ್ದ ಶಾಖೆಗಳಲ್ಲಿ ಕ್ಯಾನ್ ಅದಾಲತ್ ಚಿಕ್ಕಮಗಳೂರು: ಬ್ಯಾಂಕ್ ಸುಸ್ತಿದಾರ ಬೆಳೆಗಾರರ ಅನುಕೂಲಕ್ಕಾಗಿ ಕೆನರಾ ಬ್ಯಾಂಕ್ ಕಾಫಿ ಬೆಳೆಯುವ ಜಿಲ್ಲೆಗಳ ಆಯ್ದ ಕೆಲವು...
ನಿವೃತ್ತಿ, ಜೀವನದ ಅಂತ್ಯವಲ್ಲ-ಮತ್ತೊಂದು ಸುಂದರ ಅಧ್ಯಾಯದ ಆರಂಭ ನಿವೃತ್ತಿ ಜೀವನದ ಅಂತ್ಯವಲ್ಲ, ಅದು ಮತ್ತೊಂದು ಸುಂದರ ಅಧ್ಯಾಯದ ಆರಂಭ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು...
ಸುಗುಮ ಸಂಚಾರಕ್ಕೆ ಅನುವು ಮಾಡಿಕೊಡಿ ಶಾಸಕಿ ಸನ್ಮಾನ್ಯ ನಯನಮೋಟಮ್ಮರವರೆ ಇದು ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಚಾರ್ಮಾಡಿ ಹಾಗು ಸಕಲೇಶಪುರದ ಶಿರಾಡಿ ಘಟ್ಟದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯನ್ನು...
ಅವಿನ್ ಟಿವಿ ಸುದ್ದಿಜಾಲ ✍️: ಸುಧೀರ್ಘವಾದ ಕಾನೂನು ಹೋರಾಟಗಳ ನಂತರ ಸತ್ಯಕ್ಕೆ ಜಯ ಸಿಕ್ಕಿದೆ: ವಿಧಾನಪರಿಷತ್ತು ಸದಸ್ಯೆ ಗಾಯತ್ರಿ ಶಾಂತೇಗೌಡ ಹರ್ಷೋದ್ಗಾರ. ಚಿಕ್ಕಮಗಳೂರು ಜು 31: ಸ್ಥಳೀಯ...
ಗಾಯತ್ರಿ ಶಾಂತೇಗೌಡಗೆ ಒಲಿದ ಪರಿಷತ್ ಕಿರೀಟ: ಎಂ.ಕೆ. ಪ್ರಾಣೇಶ್ಗೆ ಹಿನ್ನಡೆ! ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶವನ್ನು ಹೈಕೋರ್ಟ್ಗೆ ಸಲ್ಲಿಸಿತ್ತು ಬಿಜೆಪಿ ಬೆಂಬಲಿತ ಎಂ.ಕೆ. ಪ್ರಾಣೇಶ್ಗೆ ಹಿನ್ನಡೆಯಾಗಿದ್ದು...
