ಮಗ್ಗಲಮಕ್ಕಿ ರುದ್ರೇಶ (70) ಇನ್ನಿಲ್ಲ. ಮಗ್ಗಲಮಕ್ಕಿ ವಿನಯ್ ರವರ ತಂದೆಯವರಾದ ಮಗ್ಗಲಮಕ್ಕಿ ಎಂ.ಕೆ ರುದ್ರೇಶ್(ಎಂ.ಕೆ.ಚಂದ್ರೇಶ್ ಅವರ ಅಣ್ಣ) ಅವರು ದಿನಾಂಕ 17.07.2026 ರ ಶುಕ್ರವಾರ ರಾತ್ರಿ 11.50:ಕ್ಕೆ ದೈವಾದಿನರಾದರೆಂದು...
Breaking News
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ .
ಅವಿನ್ ಟಿವಿ ವಿ. ಜಿ. ಸಿದ್ಧಾರ್ಥ ಹೆಗ್ಡೆ ಅವರ ಸವಿ ನೆನಪಿನೊಂದಿಗೆ Avin TV With the delight memory of V. G. Siddhartha Hegde |
Ganesh Magalmakki News Beuro Chief Whatsapp Us 9448305990 ಗಣೇಶ್ ಮಗ್ಗಲ್ಮಕ್ಕಿ ( ಮಗ್ಗಲಮಕ್ಕಿ )ನ್ಯೂಸ್ ಬ್ಯೂರೋ ಮುಖ್ಯಸ್ಥರು ವಾಟ್ಸಾಪ್ ಮಾಡಿ 9448305990 www.nisargacare.com
ತರಿಕೇರೆ: ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷರಾಗಿ ಕಡೂರು ತಾಲ್ಲೂಕಿನ ವಿದ್ಯಾನಗರದ ವೈ.ಟಿ. ಗೋವಿಂದಪ್ಪ ಇವರನ್ನು ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ಸಚಿವರಾದ ಕೆ.ಎಚ್. ಮುನಿಯಪ್ಪ ಇವರು ನೇಮಕ ಮಾಡಿದ್ದಾರೆ....
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ...... ಹುಟ್ಟಿದ ಕ್ಷಣದಿಂದಲೇ ತಂದೆ ತಾಯಿಯ ಸಂಬಂಧ...
ಚಿಕ್ಕಮಗಳೂರು : ದಿನಾಂಕ 17/07/2026ರ ಶುಕ್ರವಾರದಂದು ಚಿಕ್ಕಮಗಳೂರು ಜಿಲ್ಲೆಯ, ಚಿಕ್ಕಮಗಳೂರಿನ ಅರಳಗುಪ್ಪೆ ಡಾ.ಮಲ್ಲೇಗೌಡ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ 5ನೇ ವರ್ಷದ ವಾರ್ಷಿಕೋತ್ಸವದ...
ಅವಿನ್ ಟಿವಿ ಸುದ್ದಿಜಾಲ ✍️: ವಿದ್ಯಾರ್ಥಿಗಳ ನಡುವೆ ದೀಪದಂತೆ ಕಾಣುವ ದುಮ್ಮಣ್ಣಗೌಡರು ಇನ್ನು ನೆನಪು ಮಾತ್ರ. ಚಿಕ್ಕಮಗಳೂರು ಜು ೧೦: ಹಾದಿಹಳ್ಳಿಯಲ್ಲಿ ಹುಟ್ಟಿ ಬೆಳೆದು ಚಿಕ್ಕಮಗಳೂರು ಪಟ್ಟಣಕ್ಕೆ...
ಕಡೂರು: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ 2024-25 ನೇ ಸಾಲಿನಲ್ಲಿ ಉತ್ತೀರ್ಣರಾಗಿರುವ ಕಡೂರಿನ ಜ್ಞಾನಭಾರತಿ ಇಂಗ್ಲೀಷ್ ಶಾಲೆಯ ನಾಲ್ವರು ಸ್ಕೌಟ್ ಮತ್ತು ಗೈಡ್...
ಏಕೆ ಹೀಗೆ ನಮ್ಮ ನಡುವೆ. ತಾಯಿಯ ಎದೆ ಹಾಲು ಕುಡಿದು, ಈ ನೆಲದ ಗಾಳಿ ನೀರು ಸೇವಿಸಿ, ತಂದೆಯ ತೋಳುಗಳಲ್ಲಿ, ಅಕ್ಕ ಅಣ್ಣನ ನೆರಳಲ್ಲಿ, ಶಿಕ್ಷಕರ ಮಾರ್ಗದರ್ಶನದಲ್ಲಿ...
ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ...
ದಕ್ಷಿಣ ಕನ್ನಡ : ಜಿಲ್ಲೆಯ,ಮಂಗಳೂರು ಸಮೀಪದ ನಾಗೂರಿಯಲ್ಲಿ ಕಳೆದ ತಿಂಗಳಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಮನೆಯೊಂದು ನೆಲಸಮ ಮತ್ತು ಸಾವು ನೋವು ಉಂಟಾದ ಸ್ಥಳಕ್ಕೆ ವಿಧಾನಪರಿಷತ್ ಶಾಸಕರಾದ ಸನ್ಮಾನ್ಯ...
ಅವಿನ್ ಟಿವಿ ಸುದ್ದಿಜಾಲ ✍️: ಭಾರತದ ಅಮೂಲ್ಯ ಕಂಠ ಎಸ್ ಜಾನಕಿ ಅವರಿಗೆ ಭಾರತರತ್ನ ಗೌರವ ಸಲ್ಲಿಕೆ ಆಗಬೇಕು: ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಆಗ್ರಹ. ಚಿಕ್ಕಮಗಳೂರು...
