AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Accident

ದಕ್ಷಿಣ ಕನ್ನಡ ಜಿಲ್ಲೆಯ,ಬೆಳ್ತಂಗಡಿ ತಾಲ್ಲೂಕಿನ, ಉಜಿರೆಯಲ್ಲಿ ಭೀಕರ ಅಪಘಾತ ನಡೆದು ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾದ ಘಟನೆ ಸಂಭವಿಸಿದೆ. ಅತೀ ವೇಗವಾಗಿ...

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಶಾಲೆಯ ಕಾಂಪೌಂಡ್ ಹಾಗೂ ಮನೆಗೆ ಡಿಕ್ಕಿ ಹೊಡೆದು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು,10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಕಲೇಶಪುರ...

ಸಮುದ್ರದಲ್ಲಿ ಕಲ್ಲಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ಬೋಟೊಂದು ಮುಳುಗಿದ ಘಟನೆ ದಿನಾಂಕ 02/02/2024ರ ಶುಕ್ರವಾರ ಬೆಳಗಿನ ಜಾವ ನಡೆದಿದ್ದು, ಬೋಟಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳ್ಳಾಲದ ನಯನಾ...

ಬಿಎಂಟಿಸಿ ಬಸ್ ಮತ್ತು ಬೈಕಿನ ನಡುವೆ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ದಿನಾಂಕ 02/02/2024ರ ಶುಕ್ರವಾರ ಬೆಳಗ್ಗೆ...

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಕೊಟ್ಟಿಗೆಹಾರದ,ಚಾರ್ಮಾಡಿ ಘಾಟಿಯ,ಸೋಮನಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ದಿನಾಂಕ 12/01/2024ರ...

ಸರ್ಕಾರಿ ಬಸ್‌ ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು,ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ,ಪುತ್ತೂರು ತಾಲ್ಲೂಕಿನ,ಮಿತ್ತೂರು ಬಳಿ ನಡೆದಿದೆ.ಮೃತ ಯುವಕನನ್ನು ಬಿ.ಸಿ.ರೋಡಿನ ಕೈಕಂಬ ನಿವಾಸಿ ಆಶಿಮ್...

ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಳಾರ ಸಮೀಪ ದಿನಾಂಕ 15/12/2023ರ ಶುಕ್ರವಾರ ತಡ ರಾತ್ರಿ...

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಿದರಹಳ್ಳಿ ಬಸ್ ಡಿಪೋ ಸಮೀಪ ಗ್ಯಾಸ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕಿನಲ್ಲಿದ್ದ ಸವಾರ ಸಾವನ್ನಪ್ಪಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ವಿಶ್ವೇಂದ್ರ...

You may have missed