लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
17/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Breaking News

ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ .

ಅವಿನ್ ಟಿವಿ ವಿ. ಜಿ. ಸಿದ್ಧಾರ್ಥ ಹೆಗ್ಡೆ ಅವರ ಸವಿ ನೆನಪಿನೊಂದಿಗೆ Avin TV With the delight memory of V. G. Siddhartha Hegde |

Ganesh Magalmakki News Beuro Chief Whatsapp Us 9448305990 ಗಣೇಶ್ ಮಗ್ಗಲ್ಮಕ್ಕಿ ( ಮಗ್ಗಲಮಕ್ಕಿ )ನ್ಯೂಸ್ ಬ್ಯೂರೋ ಮುಖ್ಯಸ್ಥರು ವಾಟ್ಸಾಪ್ ಮಾಡಿ 9448305990 www.nisargacare.com

1 min read

ಎಲೈಟ್ ಮೈಂಡ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಚಿನ್ನಿಗ - ಜನ್ನಾಪುರ ಇವರ ವತಿಯಿಂದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿಯ...

ದಿನಾಂಕ 09/11/2023ರ ಗುರುವಾರದಂದು ಬಣಕಲ್ ಪ್ರೌಢಶಾಲೆಯಲ್ಲಿ ಮೂಡಿಗೆರೆ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಣಕಲ್ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ...

1 min read

ದಿನಾಂಕ 09/11/2023ರ ಗುರುವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಮೇಗಲಪೇಟೆಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾಜಿ ಸಚಿವರಾದ ಡಿ.ಬಿ.ಚಂದ್ರೇಗೌಡರ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ದಿವಂಗತ...

ಮಾನ್ಯ ಎ.ಐ.ಸಿ.ಸಿ ಅಧ್ಯಕ್ಷರಾದ ಜನಾಬ್ ಇಮ್ರಾನ್ ಪ್ರತಾಪಘರ್ಹಿ ಸಂಸದರ ಅನುಮೋದನೆಯ ಮೇರೆಗೆ ಹರ್ಷ ಮೆಲ್ವಿನ್ ಲಸ್ರಾದೊ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಅಲ್ಪಸಂಖ್ಯಾತರ ಇಲಾಖೆಯ ಸಂಘಟನಾ...

1 min read

ಕನ್ನಡದ ವಿಚಾರಗಳು ಈ ನಾಡಿನಲ್ಲಿ ಸಂಕಟಗಳೊಂದಿಗೆ ಸದ್ದು ಮಾಡುವಾಗ, ಕನ್ನಡಪರ,ಪ್ರಗತಿಪರ,ಜೀವಪರ ಚಳುವಳಿಯ ಮುಂಚೂಣಿಯಲ್ಲಿ ನಿಂತು ನೆಲ ಜಲ ಭಾಷೆ ಜನಸಾಮಾನ್ಯರ ಬದುಕು ಬವಣೆಗಳ ಕುರಿತು, ಉತ್ತರ ಕರ್ನಾಟಕದ...

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಪಟ್ಟಣದಲ್ಲಿರುವ ಪಶು ಆಸ್ಪತ್ರೆ ಕಟ್ಟಡ ಪೂರ್ಣಗೊಳ್ಳದೆ ಉದ್ಘಾಟನೆ ಮಾಡಲಾಗಿತ್ತು.ಈಗ ಒಂದು ವರ್ಷದ ಹಿಂದೆ ಪೂರ್ಣಗೊಂಡ ಕಟ್ಟದ ಮತ್ತೆ ಕುಸಿಯತೊಡಗಿದೆ.ಸಿಬ್ಬಂದಿ ಕೈಯಲ್ಲಿ ಪ್ರಾಣ ಹಿಡಿದು...

1 min read

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಶ್ರೀಯುತ ಡಿ.ಬಿ.ಚಂದ್ರೇಗೌಡರು ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ...

1 min read

ದಿನಾಂಕ -05-11-2023ನೇ ಸೋಮವಾರದಂದು ಕಡೂರು ಬಿ.ಎಸ್.ಪಿ ವತಿಯಿಂದ ಕಾರ್ಯಕರ್ತರ ಸಭೆಯು ಕಡೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕೆ.ಟಿ.ರಾಧಾಕೃಷ್ಣ ವಹಿಸಿದ್ದರು.   ಕಾರ್ಯಕ್ರಮದ ಉದ್ಘಾಟನೆಯನ್ನು ಬಿ.ಎಸ್.ಪಿ...

ದುರ್ಗಾ ದೇವಿ ಸಮಿತಿಯ ಸದಸ್ಯರೊಬ್ಬರ ಸೂಚನೆ ಮೇರೆಗೆ ನಾನು ಭಗವಾಧ್ವಜ ತೆರವುಗೊಳಿಸಿದ್ದೇನೆ. ಆದರೆ ದುರ್ಗಾದೇವಿ ಸಮಿತಿಯವರು ಈ ವಿಚಾರವನ್ನು ಮರೆಮಾಚಿ ನನ್ನ ಮೇಲೆ ಆರೋಪ ಹೊರೆಸಿದ್ದಾರೆಂದು ಆರೋಹಿ...

ಯಾವುದೇ ಸ್ಥಳದಲ್ಲಾದರೂ ಕನ್ನಡ ಮಾತನಾಡಲು ಕೀಳರಿಮೆ ಇರಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಜಿಲ್ಲಾಧ್ಯಕ್ಷ ಪ್ರಸನ್ನ ಗೌಡ ದಾರದಹಳ್ಳಿ ಅವರು ಮೂಡಿಗೆರೆ ಪಟ್ಟಣದ ಬಿಳಗುಳದಲ್ಲಿರುವ ಕರವೇ...

You may have missed